ಕುಷ್ಟಗಿ ತಾಲೂಕಿನ ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಪ್ರಧಾನ..!
ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಕುಷ್ಟಗಿಯ ತಲೂಕಾ ದಂಢಾದಿಕಾರಿಗಳು ಮತ್ತು ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ನೀಡಿ ಸನ್ಮಾನಿಸಾಗಿದೆ.
ಇಂದು ಬೆಂಗಳೂರಿನ ವಿಕಾಸ ಸೌಧದಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024″ ಪ್ರಶಸ್ತಿ ಪ್ರಧಾನ ಹಾಗೂ ಅಭಿನಂದನಾ ಸಭಾರಂಭ ನಡೆಯಿತು. ರಾಜ್ಯದ ಜನರಿಗೆ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳಿಗೆ ಗುರುತಿಸಿ ಅಭಿನಂದಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿಯ ತಲೂಕಾ ದಂಢಾದಿಕಾರಿಗಳು ಮತ್ತು ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಬೈರೆಗೌಡ ಅವರು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಕೆಳಕಂಡ ಅಧಿಕಾರಿಗಳನ್ನು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಲಾಗಿದೆ.
ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ