BREAKING : ಭೀಕರ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು…!!

You are currently viewing BREAKING : ಭೀಕರ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು…!!

ಪ್ರಜಾ ವೀಕ್ಷಣೆ ಸುದ್ದಿ ಜಾಲ :

BREAKING : ಭೀಕರ ಅಪಘಾತ : ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು…!!

ಹೊಸಪೇಟೆ : ಬೆಳ್ಳಂ ಬೆಳಗ್ಗೆ ಹೊಸಪೇಟೆ ಬೈಪಾಸ್ ನಲ್ಲಿ ಭೀಕರ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಬೈಕ್ ಸವಾರ ಹಿಂದುಗಡೆಯಿಂದ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಬಳ್ಳಾರಿ ಬೈಪಾಸ್ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.

ಮೃತಪಟ್ಟ ವ್ಯಕ್ತಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಪಟ್ಟಣದ ದಿಲೀಪ್ ಕುಮಾರ್ (24) ಎಂದು ಗುರುತಿಸಲಾಗಿದೆ.

ಹೊಸಪೇಟೆಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!