BREAKING : ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು..!!

You are currently viewing BREAKING : ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು..!!

ಪ್ರಜಾ ವೀಕ್ಷಣೆ ಸುದ್ದಿಜಾಲ :-

BREAKING : ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು..!!

ರಾಮನಗರ : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮೋದಿ ನೇತೃತ್ವದ ಎನ್‌ಡಿಎ ಒಟ್ಟೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.

Leave a Reply

error: Content is protected !!