ಕುಕುನೂರು : ಪಟ್ಟಣದಲ್ಲಿ ಶುಕ್ರವಾರ ಗುಡುಗು ಸಿಡಿಲು, ಗಾಳಿ ಸಹಿತ ತುಂತುರು ಮಳೆಯಾಗಿದ್ದು.ಈ ಸಂದರ್ಭದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ಶ್ರೀ ಭೀಮಾಂಬಿಕಾ ದೇವಸ್ಥಾನದ ಆವರಣದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡೆದು ತೆಂಗಿನ ಗಿಡಕ್ಕೆ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನವು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಸಿಡಿಲಿನ ಶಬ್ದಕ್ಕೆ ಇಲ್ಲಿನ ಬೆಚ್ಚಿ ಬಿದ್ದರು.
ಕುಕನೂರಿನಲ್ಲಿ ಸಿಡಿಲು ಬಡಿದು ಮರಕ್ಕೆ ಬೆಂಕಿ
