BIG BREAKING : ಬಿಜೆಪಿ MLC ಸಿಟಿ ರವಿ ಅರೆಸ್ಟ್..!!

You are currently viewing BIG BREAKING : ಬಿಜೆಪಿ MLC ಸಿಟಿ ರವಿ ಅರೆಸ್ಟ್..!!

BIG BREAKING : ಬಿಜೆಪಿ MLC ಸಿಟಿ ರವಿ ಅರೆಸ್ಟ್..!!

ಬೆಳಗಾವಿ : ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು, ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬಲ್ಲಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್‌ ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇಂದು ಸಿಟಿ ರವಿ ಅವರನ್ನು ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

error: Content is protected !!