BREAKING : ಸಿಟಿ ರವಿ ಬಂಧನ ಹಿನ್ನಲೆ, ನಾಳೆ ಚಿಕ್ಕಮಗಳೂರು ನಗರ ಬಂದ್..!!

You are currently viewing BREAKING : ಸಿಟಿ ರವಿ ಬಂಧನ ಹಿನ್ನಲೆ, ನಾಳೆ ಚಿಕ್ಕಮಗಳೂರು ನಗರ ಬಂದ್..!!

ಪ್ರಜಾವೀಕ್ಷಣೆ ಸುದ್ದಿಜಾಲ :-

BREAKING : ಸಿಟಿ ರವಿ ಬಂಧನ ಹಿನ್ನಲೆ, ನಾಳೆ ಚಿಕ್ಕಮಗಳೂರು ನಗರ ಬಂದ್..!!

ಚಿಕ್ಕಮಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರನ್ನು ಇಂದು ಬಂಧಿಸಲಾಗಿದೆ. ಈ ವಿಚಾರವಾಗಿ ನಾಳೆ ಚಿಕ್ಕಮಗಳೂರು ನಗರ ಬಂದ್ ಮಾಡಲು ಜಿಲ್ಲಾ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಂಡಿದೆ.

ಈ ಬಗ್ಗೆ ಇಂದು ಸಿಟಿ ರವಿ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದರು. ಸಭೆಯ ಬಳಿಕ ಚಿಕ್ಕಮಗಳೂರು ನಗರ ಬಂದ್ ಬಗ್ಗೆ ಬಿಜೆಪಿ ಮುಖಂಡರು ಖಚಿತಪಡಿಸಿದ್ದಾರೆ.

Leave a Reply

error: Content is protected !!