LOCAL NEWS : ಪೌರಕಾರ್ಮಿಕರಿಗೆ ಸಿಹಿ ಹಂಚಿ ಹೊಸ ವರ್ಷದ ಶುಭಾಶಯ ಕೋರಿದ ತಹಸೀಲ್ದಾರ್ ವಾಸುದೇವ್ ಸ್ವಾಮಿ..!!

You are currently viewing LOCAL NEWS : ಪೌರಕಾರ್ಮಿಕರಿಗೆ ಸಿಹಿ ಹಂಚಿ ಹೊಸ ವರ್ಷದ ಶುಭಾಶಯ ಕೋರಿದ ತಹಸೀಲ್ದಾರ್ ವಾಸುದೇವ್ ಸ್ವಾಮಿ..!!

LOCAL NEWS : ಪೌರಕಾರ್ಮಿಕರಿಗೆ ಸಿಹಿ ಹಂಚಿ ಹೊಸ ವರ್ಷದ ಶುಭಾಶಯ ಕೋರಿದ ತಹಸೀಲ್ದಾರ್ ವಾಸುದೇವ್ ಸ್ವಾಮಿ..!!

ಲಕ್ಷ್ಮೇಶ್ವರ: ಇಂದು ಪುರಸಭೆಯಲ್ಲಿ ತಾಲೂಕ್ ದಂಡಾಧಿಕಾರಿಗಳಾದ ವಾಸುದೇವ ಸ್ವಾಮಿಯವರು ಪೌರಕಾರ್ಮಿಕರಿಗೆ ಹೊಸ ವರ್ಷದ ಶುಭಾಶಯಗಳನ್ನು ಸಿಹಿ ಹಂಚುವುದರ ಮೂಲಕ ಪೌರಕಾರ್ಮಿಕರಿಗೆ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮಾರ, ಪುರಸಭೆ ಮುಖ್ಯ ಅಧಿಕಾರಿ ಮಹೇಶ್ ಹಡಪದ್, ಮಂಜುನಾಥ್ ಮುದಗಲ್, ಪುರಸಭೆ ಸದಸ್ಯರು, ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

ವರದಿ: ವೀರೇಶ್ ಗುಗ್ಗರಿ

Leave a Reply

error: Content is protected !!