IPL-2023 : ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್‌ ಆಯ್ಕೆ!: RR ಉತ್ತಮ ಆರಂಭ

You are currently viewing IPL-2023 : ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್‌ ಆಯ್ಕೆ!: RR ಉತ್ತಮ ಆರಂಭ

2023ರ IPLನ 11ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗುವಾಹಟಿಯಲ್ಲಿ ಮುಖಾಮುಖಿಯಾಗುತ್ತಿವೆ. ಡೆಲ್ಲಿ ಕ್ಯಾಪಿಟಲ್ಸ್ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಮಾಡಲಿದೆ. ರಾಜಸ್ಥಾನ ರಾಯಲ್ಸ್‌ನ 6 ಓವರ್‌ನಲ್ಲಿ ಸದ್ಯದ ಸ್ಕೋರ್‌ ಯಾವುದೇ ವಿಕೆಟ್‌ ಇಲ್ಲದೆ 68 ರನ್ ಬಾರಿಸಿದೆ. ಜೋಶ್‌ ಬಟ್ಲರ್‌ (15) 24* ರನ್‌ ಹಾಗೂ ಯಸಸ್ವಿ ಜೈಸ್ವಾಲ್‌ (21) 41* ರನ್‌ ಬಾರಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್‌ 11 : ಸಂಜು ಸ್ಯಾಮ್ಸನ್ , ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಧ್ರುವ್ ಜುರೈಲ್, ರಿಯಾನ್ ಪರಾಗ್, ಆರ್. ಅಶ್ವಿನ್, ಶಿಮ್ರಾನ್ ಹೆಟ್ಮೆಯರ್, ಯುಜ್ವೇಂದ್ರ ಚಾಹಲ್, ಜೇಸನ್ ಹೋಲ್ಡರ್, ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್‌ 11 : ಡೇವಿಡ್ ವಾರ್ನರ್, ಮನೀಶ್ ಪಾಂಡೆ, ರೋವ್ಮನ್ ಪೊವೆಲ್, ಲಲಿತ್ ಯಾದವ್, ರಿಲೆ ರುಸ್ಸೋ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅನ್ರಿಚ್, ಮುಖೇಶ್.

Leave a Reply

error: Content is protected !!