FLASH NEWS : ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ : ಪ್ರಥಮ ಸ್ಥಾನ ಪಡೆದ ಅಪೇಕ್ಷಾ ಹಂಜಗಿ 

You are currently viewing FLASH NEWS : ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ : ಪ್ರಥಮ ಸ್ಥಾನ ಪಡೆದ ಅಪೇಕ್ಷಾ ಹಂಜಗಿ 

ಪ್ರಜಾವೀಕ್ಷಣೆ ಸುದ್ದಿ :-

FLASH NEWS : ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ : ಪ್ರಥಮ ಸ್ಥಾನ ಪಡೆದ ಅಪೇಕ್ಷಾ ಹಂಜಗಿ 

ಹಾವೇರಿ : ಇತ್ತೀಚೆಗೆ ಪಾಂಡಿಚೇರಿಯಲ್ಲಿ ಆಯೋಜಿಸಿಲಾಗಿದ್ದ 30ನೇ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಭಾಗವಹಿಸಿದ್ದ  ಹಾವೇರಿ ಜಿಲ್ಲೆಯ ಅಪೇಕ್ಷ ಹಂಜಗಿ ಪ್ರಥಮ ಸ್ಥಾನ ಪಡೆದಿದ್ದಾಳೆ.

ಪಾಂಡಿಚೇರಿಯಲ್ಲಿ ಇದೇ ಜನವರಿ 4 ರಿಂದ 7ರವರೆಗೆ ಆಯೋಜಿಸಿದ್ದ 30ನೇ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯ 9ರಿಂದ 14ವರ್ಷದ ವಿಭಾಗದಲ್ಲಿ ಅಪೇಕ್ಷಾ ಹಂಜಗಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಇವರು ಮೂಲತಃ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದವರಾಗಿದ್ದು, ಇದೀಗ ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿ ಎಂದು ತಿಳಿದು ಬಂದಿದೆ.

Leave a Reply

error: Content is protected !!