ಏನಿದು ಸಹಕಾರಿ ಜಾಗೃತ ಸಮಾವೇಶ….
ಕೊಪ್ಪಳ : ಇದೇ ಪೆ.8 ರಂದು ಯಲಬುರ್ಗಾ ವಿಧಾನ ಸಭಾ ಕ್ಷೇತ್ರದಲ್ಲಿ ನೆಡೆಸಲು ಉದ್ದೇಶಿಸಿರುವ ಸಹಕಾರ ಜಾಗೃತ ಸಮಾವೇಶಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವರು ಆಗಮಿಸಲಿದ್ದಾರೆ. ಜೊತೆಗೆ ಸಹಕಾರಿ ಕ್ಷೇತ್ರದ ಎಲ್ಲ ನಿಬಂಧಕರಿಗೂ ಹಾಗೂ ಅಧಿಕಾರಿಗಳಿಗೆ ಈ ಸಮಾವೇಶಕ್ಕೆ ಸಹಕಾರ ನೀಡುವಂತೆ ಸೂಚಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಹ ಈ ಆಗಮಿಸುವ ನಿರೀಕ್ಷೆ ಇದೆ. ಹಾಗಾದರೆ ಕಾರ್ಯಕ್ರಮ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದಲ್ಲಿ ಎಲ್ಲಿ ? ಹೇಗೆ ನಡೆಯುತ್ತೆ ? ಮತ್ತು ಈ ಕಾರ್ಯಕ್ರಮದ ಉದ್ದೇಶ ಏನು ? ಮತ್ತೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರುತ್ತಾರೆ ? ಎಂಬುದನ್ನು ಶೀಘ್ರದಲ್ಲಿಯೇ ನಿರೀಕ್ಷಿಸಿ ನಿಮ್ಮ ಪ್ರಜಾ ವೀಕ್ಷಣೆ …