BIG BREAKING : ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವೆಡೆ ಭಾರೀ ಮಳೆ..!!

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಕೆಲವೆಡೆ ತೀವ್ರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಇಲಾಖೆ ಮಾಹಿತಿ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. KOPPAL NEWS : ಫ್ರೀ…

0 Comments
error: Content is protected !!