BIG NEWS : ಬಿಜೆಪಿ ರಾಜ್ಯಾಧ್ಯಕ್ಷನ ನೇಮಕ : ಇಂದು ಬಿಜೆಪಿ ವರಿಷ್ಠರ ಭೇಟಿಯಾಗಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಮೂರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷನ ನೇಮಕ ಇದೀಗ ಚಟುವಟಿಕೆ ಗರಿಗೆದರಿದ್ದು, ಆ ಹುದ್ದೆಯ ಆಕಾಂಕ್ಷಿಯೂ ಆಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಹೈಕಮಾಂಡ ವರಿಷ್ಠರ ಭೇಟಿಗಾಗಿ…

0 Comments
error: Content is protected !!