LOCAL EXPRESS : ಅವರ ಅಪ್ಪಂದಿರ ಜತೆ ನಾನು ಕೆಲಸ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು : MLA ರಾಯರೆಡ್ಡಿ
ಕುಕನೂರು : 'ದೇವೆಗೌಡರ ಮಂತ್ರಿ ಮಂಡಲದಲ್ಲಿ ನಾನು ಮಿನಿಸ್ಟರ್ ಆಗಿದ್ದವನು, ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು, ಮುಖ್ಯಮಂತ್ರಿ ಆಗಿಬಿಟ್ಟ' ಎಂದು ಶಾಸಕ ಬಸವರಾಜ ರಾಯರೆಡ್ಡಿಯವರು ಮಾಜಿ ಸಿಎಂ ಕುಮಾರಸ್ವಾಮಿಯನ್ನು ಏಕವಚನದಲ್ಲೇ…