BREAKING : “ಕಲೆಕ್ಷನ್ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿ..!” ಸಿಎಂ ಸಿದ್ದರಾಮಯ್ಯ ಪೋಸ್ಟರ್ ಬಿಡುಗಡೆ!!
ಬೆಂಗಳೂರು : "ಈಗಾಗಲೇ ವರ್ಗಾವಣೆಯನ್ನು ಫೋನ್ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು" ಎಂದು ಬಿಜೆಪಿ ಲೇವಡಿ ಮಾಡಿದ್ದಾರೆ. https://twitter.com/BJP4Karnataka/status/1727176137619722356 ಈ ಕುರಿತು ಇಂದು ಟ್ವೀಟ್ ಮಾಡಿರುವ…