BREAKING : ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸರ್ಕಾರದಿಂದ ಹಣ ಬಿಡುಗಡೆ..!: ಇಲ್ಲಿದೆ ಸಂಪೂರ್ಣ ಮಾಹಿತಿ..!!

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ "ಶಕ್ತಿ ಯೋಜನೆ"ಗೆ ಜೂನ್ 11ರಂದು ಚಾಲನೆ ನೀಡಲಾಗಿತ್ತು. ಈವರೆಗೆ 4 ನಿಗಮಗಳಲ್ಲಿ 29,32,49,151 ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಈ 4…

0 Comments
error: Content is protected !!