Local News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

  ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ…

0 Comments

KOPPAL NEWS : ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ

ಕೊಪ್ಪಳ : ಜಿಲ್ಲಾಡಳಿತದಿಂದ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. LOCAL NEWS : ಪ್ರತಿಭಾ ಕಾರಂಜಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಸಹಕಾರಿಯಾಗಿವೆ :…

0 Comments

ಸೆ.15ರಂದು ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಕರೆ

ಕೊಪ್ಪಳ : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿಯವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮೊಟ್ಟ ಮೊದಲ ಬಾರಿಗೆ ಜಾಗತಿಕ…

0 Comments

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಕೊಪ್ಪಳ : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ…

0 Comments

ಜೂನ್ 08ರಂದು ಒಂದು ದಿನದ ತರಬೇತಿ ಕಾರ್ಯಾಗಾರ

ಕೊಪ್ಪಳ : ಕೊಪ್ಪಳ ವಿಶ್ವವಿದ್ಯಾಲಯ, ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯ, ಹಾವೇರಿ ವಿಶ್ವವಿದ್ಯಾಲಯ, ಬೀದರ ವಿಶ್ವವಿದ್ಯಾಲಯ ಮತ್ತು ಕೊಪ್ಪಳದ ಶ್ರೀ.ಗ.ವಿ.ವ.ಟ್ರಸ್ಟ್‌ನ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಯುಸಿಎಂಎಸ್) ಕುರಿತು ಒಂದು…

0 Comments

ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಕೊಪ್ಪಳ : ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ…

0 Comments

ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು, ಬೀದಿ ದೀಪ ಅಳವಡಿಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದ್ರೆಶ ಬಾಬು ಅವರು…

0 Comments

ವಿಶ್ವ ತಂಬಾಕು ರಹಿತ ದಿನಾಚರಣೆ: ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ

ಕೊಪ್ಪಳ: ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೇ 26ರಂದು ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

0 Comments

ಮಾವು ಮಾರಾಟಗಾರರೆ ಎಚ್ಚರ….ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ

ಕೊಪ್ಪಳ : ಮಾವು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತ ಅಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡನ್ನು ಬಳಸುವುದು ಎಫ್.ಎಸ್.ಎಸ್.ಎ…

0 Comments

ಮೇ 26ರಂದು ವಾಕ್ ಇನ್-ಇಂಟರ್‌ವ್ಯೂವ್

ಕೊಪ್ಪಳ : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಮೇ 26ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್-ಇಂಟರ್‌ವ್ಯೂವ್‌ದಲ್ಲಿ ಜಿಯೋ ಮತ್ತು ಎಂ.ಎನ್.ಸಿ ಕಂಪನಿ…

0 Comments
error: Content is protected !!