BIG BREAKING : ರಾಜ್ಯ ಸರ್ಕಾರಕ್ಕೆ ಶಾಕ್‌ : ಶಕ್ತಿ ಯೋಜನೆ ವಿರೋಧಿಸಿ ನಾಳೆ ಬೃಹತ್‌ ಪ್ರತಿಭಟನೆ

ಹುಬ್ಬಳ್ಳಿ : ಕಾಂಗ್ರೆಸ್‌ ಸರ್ಕಾರದ ಮಹತ್ವದ ಯೋಜನೆಯಾದ ಶಕ್ತಿ ಯೋಜನೆಯ ವಿರುದ್ಧ ನಾಳೆ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ. ಈ ಯೋಜನೆಯಿಂದ ಆಟೋ ಚಾಲಕರ ಜೀವನ ತೀರ ಸಂಕಷ್ಟಕ್ಕೆ ಈಡಾಗಿದ್ದು, ನಾಳೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಆಟೋ ಚಾಲಕರು ಧರಣಿ ನಡೆಸಲು ನಿರ್ಧರಿಸಿದ್ದಾರೆ…

0 Comments
error: Content is protected !!