GOOD NEWS : ಇಂದಿನಿಂದ ‘ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಸಲ್ಲಿಕೆ ಆರಂಭ..!!
ಬೆಂಗಳೂರು : ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳವ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಈ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಈ ಹುದ್ದೆಗೆ ನೇಮಕವಾದಗೆ ಅಭ್ಯರ್ಥಿಗೆ ತಿಂಗಳಿಗೆ 32,000…
0 Comments
25/08/2023 8:28 am