BIG UPDATE : ಗೃಹಲಕ್ಷ್ಮೀ ಯೋಜನೆ”ಯ ನೋಂದಣಿ ಪ್ರಕ್ರಿಯೆ ಮತ್ತಷ್ಟು ಸುಲಭ..!! ಇಲ್ಲಿದೆ ಮಾಹಿತಿ…
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ "ಗೃಹಲಕ್ಷ್ಮೀ ಯೋಜನೆ"ಯ ನೋಂದಣಿ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದ್ದು, ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ…