BREAKING : ಬೆಲೆ ಭಾರೀ ಏರಿಕೆ : ಸರ್ಕಾರದ ವಿರುದ್ಧ ಗ್ರಾಹಕರ ಆಕ್ರೋಶ..!!
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ. ದಿನ ನಿತ್ಯ ಬಳಿಕೆ ಆಗುವ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ…
0 Comments
22/07/2023 7:45 am