BIG NEWS : ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ!! : ಸಚಿವ ಮಧು ಬಂಗಾರಪ್ಪ
ಬೆಂಗಳೂರು : ಮುಂಬರುವ ವರ್ಷ 2024ರಿಂದ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳ ಪಠ್ಯಪುಸ್ತಕವನ್ನು ಸಂಪೂರ್ಣ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ನಿನ್ನೆ (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, "…