JOB ALERT : ಸರ್ಕಾರಿ ಉದ್ಯೋಗ : ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ..!!

ರಾಜ್ಯದಲ್ಲಿನ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ…

0 Comments
error: Content is protected !!