Good News : ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್..!!
ಬೆಂಗಳೂರು : ಕಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಿವೃತ್ತ ಅಧಿಕಾರಿ ಹಾಗೂ ನೌಕರರಿಗೆ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ನೀಡುವ ಸಲುವಾಗಿ ಇಂದು ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು (ಆಡಳಿತ ಸುಗಮಗೊಳಿಸಲು) ಕಡ್ಡಾಯಗೊಳಿಸಿದೆ. ಈ…
0 Comments
22/04/2023 9:03 am