BREAKING: ರಣರೋಚಕ ಪಂದ್ಯದಲ್ಲಿ ಕೋಲ್ಕತ್ತಾಗೆ ಗೆಲುವು! : ಮೊದಲ ಹ್ಯಾಟ್ರಿಕ್ ವಿಕೆಟ್ ದಾಖಲೆ..!
2023ರ IPLನ 13ನೇ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ರಣರೋಚಕ 3 ವಿಕೆಟ್‌ನಿಂದ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ನಿಗದಿತ ಓವರ್‌ನಲ್ಲಿ 204 ರನ್ ಬಾರಿಸಿದೆ. ಈ ಮೂಲಕ ಕೋಲ್ಕತ್ತಾ ನೈಟ್…
0 Comments
09/04/2023 7:36 pm