BIG BREAKING : ‘ಡಿಸೆಂಬರ್ ತಿಂಗಳ ಅಷ್ಟೊತ್ತಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ..!!’

ಕೋಲಾರ್ : ಕಾಂಗ್ರೆಸ್ ಸರ್ಕಾರ ಡಿಸೆಂಬರ್ ತಿಂಗಳ ಅಷ್ಟೊತ್ತಿಗೆ ಪತನವಾಗಲಿದೆ ಎಂದು ಸಂಸದ ಎಸ್ ಮುನಿಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನವರು ಅವರದೇ ತಪ್ಪಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ…

0 Comments
error: Content is protected !!