ಮಳೆ ಹಿನ್ನೆಲೆ : ಕೃಷಿ, ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚನೆ
ಕೊಪ್ಪಳ : ಜಿಲ್ಲೆಯಲ್ಲಿ ನಿರಂತರ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ತೇವಾಂಶದ ಪ್ರಮಾಣದಲ್ಲಿ ಏರು ಪೇರಾಗಲಿದ್ದು ಬಿತ್ತನೆ ಮಾಡಿದ ವಿವಿಧ ಬೆಳೆಗಳ ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಸಮರ್ಪಕ ಬೆಳೆ ನಿರ್ವಹಣೆಗೆ ರೈತರಿಗೆ ಸಲಹೆ ಸೂಚನೆ ಕೊಡಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು…
0 Comments
23/07/2023 9:22 am