ವಾಂತಿ ಬೇದಿ ಪ್ರಕರಣ: ಶಿವಪುರ ಗ್ರಾಮಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ

ಕೊಪ್ಪಳ: ಕೊಪ್ಪಳ ತಾಲೂಕಿನ ಹಿಟ್ನಾಳ ಹೋಬಳಿಯ ಶಿವಪುರ ಗ್ರಾಮದಲ್ಲಿ ಎಸ್.ಸಿ ಕಾಲೋನಿಯಲ್ಲಿ ವಾಂತಿ ಬೇದಿ ಪ್ರಕರಣಗಳು ಕಂಡು ಬಂದಿದ್ದರಿಂದ ತಾಲೂಕಿನ ವೈದ್ಯಾಧಿಕಾರಿಗಳು ಹಾಗೂ ಹಿಟ್ನಾಳ ಉಪತಹಶೀಲ್ದಾರರು ಜೂನ್ 06ರಂದು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಮುಂಜಾಗ್ರತ ಕ್ರಮವಾಗಿ, ಕುಡಿಯುವ ನೀರಿನ ವ್ಯವಸ್ಥೆ…

0 Comments
error: Content is protected !!