ಸ್ವಾತಂತ್ರ್ಯೋತ್ಸವ-2023 : ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧ್ಯಕ್ಷತೆಯಲ್ಲಿ ಪೂರ್ವಭಾವಿಸಭೆ
ಕೊಪ್ಪಳ : ಆಗಷ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಸೂಚನೆ ನೀಡಿದರು. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 02ರಂದು ಆಯೋಜಿಸಿದ್ದ ಪೂರ್ವಭಾವಿ ಸಭೆಯ…