ಬೈಸಿಕಲ್‌ನಿಂದ ಶಾರೀರಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ನಂದಕುಮಾರ
ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ ಕೊಪ್ಪಳ, ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಪ್ಪಳ, ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ…