ಹರ್ಷ ತಂದ ವರ್ಷದ ಮೊದಲ ಮಳೆಗೆ ಜನ ಫುಲ್ ಖುಷ್

ಕುಕನೂರು : ಬೇಸಿಗೆ ಜಳಕ್ಕೆ ಬೇಸತ್ತಿದ್ದ ಜನರು ಮಳೆ ಸುರಿದು ತಂಪಾದ ವಾತಾವರಣ ನಿರ್ಮಾಣವಾಗಿದ್ದು ಜನ ಹರ್ಷಗೊಂಡಿದ್ದಾರೆ. ಮಧ್ನಾಹ್ನದಿಂದಲೆ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು ಸಂಜೆಯಾಗುತ್ತಿದ್ದೆ ತಸು ಮಳೆ ಬಂದು ಹೋಯಿತು. ಮತ್ತೆ ಮತ್ತೆ ಸುರಿದ ಮಳೆ ೬ ಮುತ್ತರ…

0 Comments

ಕಡಲೆ ಖರೀದಿ ಕೇಂದ್ರಲ್ಲಿ ರೈತರಿಂದ ಹಣ ವಸೂಲಿ, ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ಕುಕನೂರು : ಪಟ್ಟಣದಲ್ಲಿ ಸರ್ಕಾರದಿಂದ ಬೆಂಬಲ ಬೆಲೆಯಲ್ಲಿ ಕಡೆಲೆಯನ್ನುಖರೀದಿ ಮಾಡುತ್ತಿದ್ದು, ಖರೀದಿ ಕೇಂದ್ರದಲ್ಲಿ ರೈತರಿಂದ ಗುಣಮಟ್ಟ ಪರೀಕ್ಷೆ ನೆಪದಲ್ಲಿ ರೈತರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಎಂಬ ರೈತರ ಆರೋಪದ ಮೇಲೆ ಮಂಗಳವಾರ ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್. ರುದ್ರೇಶಪ್ಪ ಭೇಟಿ ನೀಡಿ…

0 Comments

ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ: ಆರ್ ಹರಿ

ಕುಕನೂರು : ಯಲಬುರ್ಗಾ ಕ್ಷೇತ್ರದ ಜನ 2023ರ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆಯನ್ನು ಬಯಸಿದ್ದಾರೆ, ಹೀಗಾಗಿ ದಿನದಿಂದ ದಿನಕ್ಕೆ ಜನ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ, ಎಂದು ಎನ್ ಸಿ ಪಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಯಲಬುರ್ಗಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿಯಾದ ಆರ್…

0 Comments

ಕುಕನೂರಿನಲ್ಲಿ ಸಿಡಿಲು ಬಡಿದು ಮರಕ್ಕೆ ಬೆಂಕಿ

ಕುಕುನೂರು : ಪಟ್ಟಣದಲ್ಲಿ ಶುಕ್ರವಾರ ಗುಡುಗು ಸಿಡಿಲು, ಗಾಳಿ ಸಹಿತ ತುಂತುರು ಮಳೆಯಾಗಿದ್ದು.ಈ ಸಂದರ್ಭದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ಶ್ರೀ ಭೀಮಾಂಬಿಕಾ ದೇವಸ್ಥಾನದ ಆವರಣದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡೆದು ತೆಂಗಿನ ಗಿಡಕ್ಕೆ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತು. ವಿಷಯ…

0 Comments

ಬಿಜೆಪಿಯ ಸಂಸ್ಥಾಪನಾ ದಿನಾಚರಣೆ

ಕುಕನೂರು:ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸಲಾಯಿತು. ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪಕ್ಷದ ಹಿರಿಯರಾದ ಅರ್ಜುನರಾವ ಜಗತಾಪ ಹಾಗೂ ರಾಘವೇಂದ್ರ ರಾವ್ ದೇಸಾಯಿ ಪುಷ್ಪ ನಮನ ಸಲ್ಲಿಸಿದರು. ಈ…

0 Comments
error: Content is protected !!