Breaking news :ಕುಕನೂರಿನ ರಂಗಭೂಮಿ ಕಲಾವಿದ ಬಾಬಣ್ಣ ಕಲ್ಮನಿ ನಿಧನ

 77 ವರ್ಷಗಳ ಕಾಲ ರಂಗಭೂಮಿಯಲ್ಲಿ ಸೇವೆ ಗೈದ ಕಲಾವಿದ. ಕುಕನೂರಿನ ಹಿರಿಯ ರಂಗಭೂಮಿ ಕಲಾವಿದ ಬಾಬಣ್ಣ ಕಲ್ಮನಿ(84) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಾಬಣ್ಣ ಕಲ್ಮನಿ ಅವರಿಗೆ ೨೦೨೧-೨೨ನೇ ಸಾಲಿನ ಗುಬ್ಬೀ ವೀರಣ್ಣ ಪ್ರಶಸ್ತಿ ಒಲಿದು ಬಂದಿತ್ತು. ಆದರೆ ಇನ್ನೂ ಪ್ರಧಾನ ಆಗಿಲ್ಲ. ರಂಗಭೂಮಿಯಲ್ಲಿ…

0 Comments
error: Content is protected !!