ALERT : ನಾಳೆ (ಆಗಷ್ಟ್ 4ಕ್ಕೆ) ವಸತಿ ಶಾಲೆಗಳ 6ನೇ ತರಗತಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್!
ಕೊಪ್ಪಳ : 2023-24ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಆಯ್ಕೆಯಾದ ವಿದ್ಯಾರ್ಥಿಗಳು ಕೌನ್ಸಲಿಂಗ್‌ಗೆ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ…
0 Comments
03/08/2023 10:40 pm