Local News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ
ಕುಕನೂರು : ನರೇಗಾ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ ಎಂದು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಹೇಶ ಗೌಡ ಹೇಳಿದರು. ತಾಲೂಕಿನ ಬಳಗೇರಿ ಗ್ರಾಮದಲ್ಲಿ ಸೋಮವಾರ ಗ್ರಾಮದ ಗಣೇಶ ಕಟ್ಟಿಯಲ್ಲಿ ನೆಡೆದ ೨೦೨೪-೨೫ನೇ ಸಾಲಿನ ಮಹಾತ್ಮ…
0 Comments
20/11/2023 8:30 pm