BREAKING : ರೋಜಗಾರ್ ಮೇಳ, ಇಂದು 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ
ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಹಣಕಾಸು ಇಲಾಖೆ, ಅರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಹೊಸದಾಗಿ ನೇಮಕವಾಗಿರುವ ಸುಮಾರು 51 ಸಾವಿರ ಉದ್ಯೋಗಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನೇಮಕಾತಿ ಪತ್ರ ವಿತರಿಸಲಿದ್ದಾರೆ.…