BREAKING : “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” ಚಿತ್ರದ ಟ್ರೇಲರ್‌ನಿಂದ ರಮ್ಯಾ ಅವರ ವಿಡಿಯೊ ತುಣುಕು ತೆಗೆದುಹಾಕಬೇಕು ಎಂದು ನಿರ್ಮಾಣ ಸಂಸ್ಥೆಗೆ ಕೋರ್ಟ್ ನಿರ್ದೇಶನ..!!
ಬೆಂಗಳೂರು : "ನನ್ನ ವಿಡಿಯೊ ಕ್ಲಿಪ್ ಅನ್ನು ಚಿತ್ರ ಹಾಗೂ ಟ್ರೇಲರ್‌ನಲ್ಲಿ ಅನಧಿಕೃತವಾಗಿ ಬಳಸಲಾಗಿದೆ ಎಂದು ಆರೋಪಿಸಿ ನಟಿ ರಮ್ಯಾ ಸಲ್ಲಿಸಿರುವ ದಾವೆ ವಿಚಾರಣೆ ನಡೆಸಿದ 83ನೇ ಹೆಚ್ಚುವರಿ ಸೆಷನ್ಸ್ (ವಾಣಿಜ್ಯ ಕೋರ್ಟ್ ಸಂಖ್ಯೆ-84) ನ್ಯಾಯಾಲಯ ನಟಿ ರಮ್ಯಾ (ದಿವ್ಯ ಸ್ಪಂದನಾ)…
0 Comments
20/07/2023 9:13 am