Local Express : ಜಿಲ್ಲಾಮಟ್ಟದಲ್ಲಿ ಪ್ರತಿ ತಿಂಗಳು ಜನಸಂಪರ್ಕ ಸಭೆ : ಸಚಿವ ಶಿವರಾಜ ತಂಗಡಗಿ
ಕೊಪ್ಪಳ : ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಪ್ರತಿ ಮಾಹೆ ಜಿಲ್ಲಾಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು. ಮುಂಗಾರು…