BIG NEWS : ಬಂಜಾರ ಸಮುದಾಯದ ವಿವಿಧ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಉತ್ತಮ ಸ್ಪಂದನೆ..!!
ಬೆಂಗಳೂರು : ಬಂಜಾರ ಸಮುದಾಯದ ಮುಖಂಡರನ್ನೊಳಗೊಂಡ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ನಿಯೋಗವು ವಿವಿಧ ಬೇಡಿಕೆ ಇಡೇರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಭೇಟಿ ಮಾಡಲಾಯಿತು. ಇಂದು ಬೆಂಗಳೂರಿನಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ನೇತೃತ್ವದ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತಮ…