BIG BREAKING : “ಲೀಡರ್ ರಾಮಯ್ಯ”, ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಗೆ ಸಿಹಿ ಸುದ್ದಿ..!
ಕರ್ನಾಟಕ ರಾಜ್ಯ ಕಂಡ ಅತ್ಯಂತ ಪ್ರಭಾವಿ ನಾಯಕ ಹಾಗೂ ಭಾಗ್ಯಗಳ ಸರದಾರ ರಾಜ್ಯದ ಯಶಸ್ವಿ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯನವರು ಎಂದು ಜನಜನಿತವಾಗಿದೆ. ಇದೀಗ ಸಿದ್ದರಾಮಯ್ಯನವರ ಬಾಲ್ಯದಿಂದ ಹಿಡಿದು ಇಲ್ಲಿಯವರೆಗೆ ಅವರು ಬದುಕಿನಲ್ಲಿ ನಡೆದು ಬಂದ ದಾರಿಯ ಕುರಿತು ಬಯೋಪಿಕ್ ಸಿನಿಮಾ…