BREAKING : ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ!
ನವದೆಹಲಿ : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಲಿದ್ದು, ರಾಜ್ಯದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2ನೇ ಭಾರಿ ಸಿಎಂ ಆಗಿ ಆಯ್ಕೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು…
0 Comments
03/08/2023 8:23 am