ಸಮುದಾಯ ವಿದ್ಯಾರ್ಥಿಗಳಿಗೆ ಶುಭ ಸುದ್ದಿ…: ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ..!!

ಶಿವಮೊಗ್ಗ : ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರಸ್ತುತ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ರಾಜ್ಯದ ಅಲ್ಪಸಂಖ್ಯಾತರಿಂದ ಆಹ್ವಾನಿಸಲಾಗಿದ್ದು, ಈ ಅರ್ಜಿ ಅವಧಿಯನ್ನು ಇದೇ ಜುಲೈ 15 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು,…

0 Comments
error: Content is protected !!