ತಾಲೂಕಿನ ಕವಲೂರ ಗ್ರಾಮದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಕೊಪ್ಪಳ : ತಾಲೂಕಿನ ಕವಲೂರ ಗ್ರಾಮದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ ರಾಜಶೇಖರ್ ಹಿಟ್ನಾಳ, ಮಂಜುಳಾ ಕರಡಿ, ವಾಲ್ಮೀಕಿ ಪ್ರಸನ್ನ ನಂದ ಸ್ವಾಮಿಗಳು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.…