BIG BREAKING:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ..!!
ಪ್ರಜಾವೀಕ್ಷಣೆ ಸುದ್ದಿ :- BIG BREAKING:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ..!! ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಇಂದು (ಗುರುವಾರ)ದೆಹಲಿಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇಾಗ್ರಾಮ್ ಪೋಸ್ಟ್‌ನಲ್ಲಿ…